ದಲಿತ ನಾಯಕರ Close Door Meeting.. ಸತೀಶ್ ಜಾರಕಿಹೊಳಿ ಮನೆಯಲ್ಲಿ ಗೃಹ ಸಚಿವ ಪರಂ ರಹಸ್ಯ ಮಾತುಕತೆ..! Dec 3, 2025 ಬೆಂಗಳೂರು: ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ನಡುವಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ನ ಬೆನ್ನಲ್ಲೇ, ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ (Home Minister Dr. G. Parameshwara) ಮತ್ತು...