ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಕದನ ಮತ್ತು ನಾಯಕತ್ವ ಗೊಂದಲ ತಾರಕಕ್ಕೇರಿದ್ದು, ಸದ್ಯದ ಪರಿಸ್ಥಿತಿಯಿಂದ ಕ್ಯಾಬಿನೆಟ್‌ನ ಹಿರಿಯ ಸಚಿವರು (senior Cabinet Ministers) ತೀವ್ರ ಅಸಮಾಧಾನಗೊಂಡಿದ್ದಾರೆ. ಪಕ್ಷದಲ್ಲಿ ಸೃಷ್ಟಿಯಾಗಿರುವ ಗೊಂದಲದ ಬಗ್ಗೆ ಯಾರಿಗೂ...
ಬೆಂಗಳೂರು: ಮುಖ್ಯಮಂತ್ರಿ ಕುರ್ಚಿ ಕದನ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ವಿರುದ್ಧ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಬಣ ಮತ್ತು ಅಹಿಂದ ಸಚಿವರು ಗಂಭೀರ ಸ್ವರೂಪದ ‘ಚಾರ್ಜ್ ಶೀಟ್’...
ಮಂಡ್ಯ: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (Deputy CM D.K. Shivakumar) ನಡುವಿನ ಅಧಿಕಾರ ಹಂಚಿಕೆ (power-sharing) ವಿವಾದ ತೀವ್ರಗೊಂಡಿರುವ ನಡುವೆಯೇ, ವಿಪಕ್ಷ ಬಿಜೆಪಿ...