Budget | ಹೈಕಮಾಂಡ್ ಮಟ್ಟದಲ್ಲಿ ಡಿಕೆಶಿ ಕಸರತ್ತು; ಇತ್ತ 17ನೇ ಬಜೆಟ್ ಮಂಡಿಸಲು ಸಿದ್ದು ಭರ್ಜರಿ ತಯಾರಿ! Dec 19, 2025 ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿಗಳು ಸಂಚಲನ ಮೂಡಿಸುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ ಗುರಿ ಬದಲಿಸಿಲ್ಲ. ಶತಾಯಗತಾಯ...