ಸಿಎಂ ಕುರ್ಚಿ ಕದನ | ಒಪ್ಪಂದದಂತೆ ನನಗೆ ಸಿಎಂ ಸ್ಥಾನ ಕೊಡಿ ಎಂದ DCM Nov 25, 2025 ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ (DCM) ಡಿ.ಕೆ. ಶಿವಕುಮಾರ್ (D.K. Shivakumar) ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC President Mallikarjun Kharge) ಅವರ ಮುಂದೆ ಸಿಎಂ...