ಮೈಸೂರು: ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ ದಿವಂಗತ ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿಎಂ ಸಿದ್ದರಾಮಯ್ಯ, ಇದೀಗ ಪೂರ್ಣಾವಧಿ (5 ವರ್ಷ) ಆಡಳಿತ ನಡೆಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತವರು ಜಿಲ್ಲೆ ಮೈಸೂರಿನಲ್ಲಿ ಇಂದು...
ಬೆಂಗಳೂರು: ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ ಎಂದೇ ಖ್ಯಾತರಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಹಾದಿಯಲ್ಲೇ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಗುತ್ತಿದ್ದು, ಅರಸು ನಂತರದ ಸ್ಥಾನವನ್ನು ಸಮರ್ಥವಾಗಿ ತುಂಬಿದ್ದಾರೆ...
ಬೆಂಗಳೂರು: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು (MGNREGA) ರದ್ದುಗೊಳಿಸಿ ಹೊಸ ಕಾಯ್ದೆಯನ್ನು ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ನಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕೇಂದ್ರದ ಮೋದಿ ಸರ್ಕಾರವು ಹಳ್ಳಿಗಳ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿ ವಿಚಾರ ಆಗಾಗ ಸದ್ದು ಮಾಡುತ್ತಲೇ ಇರುತ್ತದೆ. ಆದರೆ ಇಂದು ನಡೆದ ಮುಖ್ಯಮಂತ್ರಿಗಳ ಸುದ್ದಿಗೋಷ್ಠಿಯಲ್ಲಿ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮದವರ ಕಾಲೆಳೆದು, ನಗೆಗಡಲಲ್ಲಿ ತೇಲಿಸಿದ...
ಮೈಸೂರು: ಹುಲಿ ದಾಳಿ ಮತ್ತು ಮಾನವ-ವನ್ಯಜೀವಿ ಸಂಘರ್ಷದ ಹಿನ್ನೆಲೆಯಲ್ಲಿ ಕಳೆದ ನವೆಂಬರ್‌ನಿಂದ ಸ್ಥಗಿತಗೊಂಡಿದ್ದ ಬಂಡೀಪುರ (Bandipur) ಮತ್ತು ನಾಗರಹೊಳೆ(Nagarahole) ಸಫಾರಿಯನ್ನು ಹಂತ ಹಂತವಾಗಿ ಪುನರಾರಂಭಿಸಲು ಸರ್ಕಾರ ನಿರ್ಧರಿಸಿದೆ. ಪ್ರವಾಸೋದ್ಯಮದ ಮೇಲೆ ಬಿದ್ದ ಹೊಡೆತ ಮತ್ತು...
ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಮುಖ್ಯಮಂತ್ರಿಗಳು,...