D.K. Shivakumar ಈ ತಿಂಗಳಲ್ಲೇ ಮುಖ್ಯಮಂತ್ರಿ ಆಗಲಿದ್ದಾರೆ: ಭವಿಷ್ಯ ನುಡಿದ ಗಡೇ ದುರ್ಗಾದೇವಿ ಅರ್ಚಕರು! Nov 10, 2025 ಯಾದಗಿರಿ: ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (D.K. Shivakumar) ಅವರಿಗೆ ಮುಖ್ಯಮಂತ್ರಿ (Chief Minister) ಪಟ್ಟ ಒಲಿಯುವ ಯೋಗವಿದೆ ಎಂದು ಯಾದಗಿರಿ ಜಿಲ್ಲೆಯ ಗೋನಾಳ ಗ್ರಾಮದ ಗಡೇ ದುರ್ಗಾದೇವಿ ದೇವಾಲಯದ ಅರ್ಚಕರಾದ...