150 years of ‘Vande Mataram’: ನಾಣ್ಯ,, ಅಂಚೆ ಚೀಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ Nov 7, 2025 ನವದೆಹಲಿ: ಭಾರತದ ರಾಷ್ಟ್ರೀಯ ಗೀತೆಯಾದ ‘ವಂದೇ ಮಾತರಂ’ ರಚನೆಗೆ 150 ವರ್ಷಗಳು ತುಂಬಿದ ಸಂದರ್ಭದ ಸ್ಮರಣಾರ್ಥವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವರ್ಷಪೂರ್ತಿ ನಡೆಯುವ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದೆಹಲಿಯ ಇಂದಿರಾ...