Dec 11, 2025
ಧಾರವಾಡ: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮುಖಭಂಗವಾಗಿದೆ. ಕೇವಲ ಆದೇಶವನ್ನು ರದ್ದುಗೊಳಿಸಿದ್ದು ಮಾತ್ರವಲ್ಲದೆ, ರಾಜ್ಯ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳ ಕುರಿತೂ ಧಾರವಾಡ...