Belagavi | ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ ರಮೇಶ್ ಜಾರಕಿಹೊಳಿ Nov 24, 2025 ಬೆಳಗಾವಿ: ರಾಜ್ಯದಲ್ಲಿ ವಾಲ್ಮೀಕಿ ಸಮಾಜದ ಕುರಿತು ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ (former Minister Ramesh Jarkiholi) ಅವರು, ದುಃಖದಿಂದಲೇ ಇಂದು ಬೆಳಗಾವಿಯಲ್ಲಿ ಸುದ್ದಿಗೋಷ್ಠಿ (press...