Tragic Incident: ಪತಿ ಸಾವಿನ ಸುದ್ದಿ ಕೇಳಿ ಪತ್ನಿಗೂ ಹೃದಯಾಘಾತ Nov 4, 2025 ಬಾಗಲಕೋಟೆ: ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಮನಕಲಕುವ ಘಟನೆ ನಡೆದಿದೆ. ಶಶಿಧರ (40) ಹೃದಯಾಘಾತದಿಂದ (heart-attack) ಮೃತಪಟ್ಟಿದ್ದು, ಪತಿ ಸಾವಿನ ಸುದ್ದಿ ಕೇಳಿದ ಪತ್ನಿ ಸರೋಜಾ (35) ಕೂಡ ಮನೆಯಲ್ಲಿ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮೃತ...