ನಿಜಾಮಾಬಾದ್ (ತೆಲಂಗಾಣ): ಹಣದ ದುರಾಸೆ ಮತ್ತು ಅನೈತಿಕ ಸಂಬಂಧ ಎಂತಹ ಘೋರ ಕೃತ್ಯಕ್ಕೆ ಎಡೆಮಾಡಿಕೊಡುತ್ತದೆ ಎನ್ನುವುದಕ್ಕೆ ತೆಲಂಗಾಣದ ನಿಜಾಮಾಬಾದ್‌ನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಬರೋಬ್ಬರಿ 2 ಕೋಟಿ ರೂ. ಮೌಲ್ಯದ ವಿಮಾ ಹಣ...
ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವ ಘಟನೆಯೊಂದು ಕುಂದಾನಗರಿಯಲ್ಲಿ ನಡೆದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನ ಮೇಲೆ ದುಷ್ಕರ್ಮಿಗಳು ನಡುರಸ್ತೆಯಲ್ಲೇ...
ಮೈಸೂರು: ಹುಣಸೂರಿನಲ್ಲಿ ನಡೆದ ಸಿನಿಮೀಯ ಮಾದರಿಯ ಚಿನ್ನದಂಗಡಿ ದರೋಡೆ (Gold Shop Robbery) ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಪೊಲೀಸ್ ಇಲಾಖೆ, ಆರೋಪಿಗಳ ಬಂಧನಕ್ಕಾಗಿ ಕಾರ್ಯಾಚರಣೆಯನ್ನು ಚುರುಕುಗೊಳಿಸಿದೆ. ಸಿಸಿಟಿವಿ (CCTV) ದೃಶ್ಯಾವಳಿಗಳ ಆಧಾರದ ಮೇಲೆ...
ದಾಂಡೇಲಿ: ಅರಣ್ಯ ಸಂಪತ್ತಿನ ಮೇಲೆ ಕಣ್ಣಿಟ್ಟು, ಹಸಿ ಶ್ರೀಗಂಧದ ಮರದ ತುಂಡುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ಮಿಂಚಿನ ದಾಳಿ ನಡೆಸಿರುವ ವನ್ಯಜೀವಿ ಇಲಾಖೆಯ ಅಧಿಕಾರಿಗಳು, ವಾಹನ ಸಹಿತ ಲಕ್ಷಾಂತರ ಮೌಲ್ಯದ ಮಾಲನ್ನು...
ಹಳಿಯಾಳ: ತಾಲೂಕಿನ ಅಮ್ಮನಕೊಪ್ಪ ಗ್ರಾಮದ ಮೈಲಾರ ದೇವಸ್ಥಾನದ ಬೀಗ ಮುರಿದು ಹುಂಡಿ ಹಣ ದೋಚಿದ್ದ ಕುಖ್ಯಾತ ಕಳ್ಳನೊಬ್ಬನನ್ನು ಬಂಧಿಸುವಲ್ಲಿ ಹಳಿಯಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಬೈಕ್ ಹಾಗೂ ನಗದು ಹಣವನ್ನು ಜಪ್ತಿ ಮಾಡಲಾಗಿದೆ. ಬಂಧಿತ...