ಭೋಪಾಲ್: ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯ ಪಾರಾಸಿಯಾ ಪಟ್ಟಣದ ಸಿವಿಲ್ ಆಸ್ಪತ್ರೆಯ ಶೌಚಾಲಯದ ಕಮೋಡ್‌ನಲ್ಲಿ ನವಜಾತ ಹೆಣ್ಣು ಮಗುವಿನ ಮೃ*ತದೇ*ಹ ಪತ್ತೆಯಾದ ಆಘಾತಕಾರಿ ಘಟನೆ ನಡೆದಿದೆ. ಸೋಮವಾರ ರಾತ್ರಿ ನೈರ್ಮಲ್ಯ ಸಿಬ್ಬಂದಿಯೊಬ್ಬರು ಶೌಚಾಲಯ ಸ್ವಚ್ಛಗೊಳಿಸಲು ಹೋದಾಗ...
ಬೆಂಗಳೂರು: ಸಾಮಾನ್ಯವಾಗಿ ಜನರಿಗೆ ರಕ್ಷಣೆ ನೀಡುವ ಪೊಲೀಸರಿಗೇ ಸಂಕಷ್ಟ ಎದುರಾಗುವುದು ಅಪರೂಪ. ಆದರೆ, ಇಲ್ಲೊಬ್ಬ ಮಹಿಳೆಯ ಅತಿರೇಕದ ಪ್ರೇಮ ಕಾಟಕ್ಕೆ ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸತೀಶ್ ಅವರು ಹೈರಾಣಾಗಿದ್ದಾರೆ. ತಾನೊಬ್ಬ...
ಕಾರವಾರ(ಉತ್ತರಕನ್ನಡ): ಇಲ್ಲಿನ ಜಿಲ್ಲಾ ಕಾರಾಗೃಹ ಮತ್ತೆ ಸುದ್ದಿಯಲ್ಲಿದೆ. ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಶಂಕೆಯ ಮೇರೆಗೆ ಪ್ರಭಾರ ಜೈಲು ಅಧೀಕ್ಷಕ ಮಲ್ಲಿಕಾರ್ಜುನ ಕೊಣ್ಣೂರು ಅವರು ಬ್ಯಾರಕ್ ಗಳಲ್ಲಿ ದಿಢೀರ್ ತಪಾಸಣೆ ನಡೆಸಿದ್ದು, ಬರೋಬ್ಬರಿ 7...
ಹುಬ್ಬಳ್ಳಿ: ದಾರಿಯಲ್ಲಿ ಹೋಗುವ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾ*ಮುಕನೊಬ್ಬನಿಗೆ ಸಾರ್ವಜನಿಕರೇ ಕಂಬಕ್ಕೆ ಕಟ್ಟಿ ಹಾಕಿ ಧರ್ಮದೇಟು ನೀಡಿದ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯ ಈಶ್ವರ ನಗರದಲ್ಲಿ ನಡೆದಿದೆ. ಆರೋಪಿಯ ಕಿರುಕುಳದಿಂದ ರೋಸಿಹೋಗಿದ್ದ ಸ್ಥಳೀಯರು ಕಾನೂನು...
ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಮತ್ತು ಮೂರು ಬಾರಿ ಗ್ರ್ಯಾಮಿ (Grammy) ಪ್ರಶಸ್ತಿ ವಿಜೇತ ರಿಕ್ಕಿ ಕೇಜ್ (Ricky Kej) ಅವರ ಬೆಂಗಳೂರಿನ ಮನೆಯಲ್ಲಿ ಕಳ್ಳತನ ನಡೆದಿದೆ. ಕಳೆದ ಗುರುವಾರ ಸಂಜೆ 6 ಗಂಟೆ...
ಶಿರಸಿ: ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಐನಾತಿಯೊಬ್ಬ ಕೈಚಳಕ ತೋರಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿದ್ದ ಪ್ರಕರಣವನ್ನು ಭೇದಿಸುವಲ್ಲಿ ಶಿರಸಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳ್ಳತನ ನಡೆದ ಕೆಲವೇ ದಿನಗಳಲ್ಲಿ ಆರೋಪಿಯನ್ನು...