Home State Politics National More
STATE NEWS
Home » Death

Death

Deadly Accident ಬಸ್ ಮೇಲೆ ಮಗುಚಿಬಿದ್ದ ಜಲ್ಲಿ ತುಂಬಿದ್ದ ಲಾರಿ: 20 ಮಂದಿ ಧಾರುಣ ಸಾವು!

Nov 3, 2025

ತೆಲಂಗಾಣ: ರಂಗಾರೆಡ್ಡಿ ಜಿಲ್ಲೆಯ ಚೆವೆಳ್ಳ ತಾಲೂಕಿನ ಮಿರ್ಜಾಗೂಡ ಗ್ರಾಮದ ಬಳಿ ಸೋಮವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಾವಿನ ಸಂಖ್ಯೆ 20ಕ್ಕೆ ಏರಿದೆ. ಸರ್ಕಾರಿ ಬಸ್ ಹಾಗೂ ಜಲ್ಲಿ ಕಲ್ಲು ತುಂಬಿದ್ದ ಟಿಪ್ಪರ್...

Shocking News ಜಮೀನಿನಲ್ಲಿ ಹೊರಟ ಕಾಡಾನೆಗಳಿಗೆ ಬೆಳ್ಳಂಬೆಳಿಗ್ಗೆ ಶಾಕ್!

Nov 3, 2025

ಬೆಳಗಾವಿ: ಖಾನಾಪುರ ತಾಲೂಕಿನ ಸುಳೆಗಾಳಿ ಹೊರವಲಯದಲ್ಲಿ ವಿದ್ಯುತ್ ಶಾಕ್ ತಗುಲಿ ಎರಡು ಕಾಡಾನೆಗಳು ಧಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಬೆಳಗಿನ ವೇಳೆ ನಡೆದಿದೆ. ರೈತರ ಜಮೀನಿನಲ್ಲಿ ಹಾದು ಹೋಗುತ್ತಿದ್ದ ಆನೆಗಳು ಅಲ್ಲಿ ಹಾಕಿದ್ದ ವಿದ್ಯುತ್...

Shocking Death ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷೆ ಹಠಾತ್ ನಿಧನ; ಕಾರ್ಯಕ್ರಮ ರದ್ದುಗೊಳಿಸಿದ ಶಾಸಕ!

Nov 2, 2025

ಶಿರಸಿ: ತಾಲೂಕಿನ ಇಟಗುಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯರಾಗಿದ್ದ ಕು. ಗೀತಾ ಭೋವಿ ಭಾನುವಾರ ಹೃದಯಾಘಾತದಿಂದ ನಿಧನರಾದರು. ಈ ಹಿನ್ನಲೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ತಮ್ಮ ಇಂದಿನ...

ಸಿಗ್ನಲ್‌ನಲ್ಲಿ‌ ನಿಂತವರಿಗೆ ಯಮನಾದ Ambulance: ಈರ್ವರು ಸಾವು!

Nov 2, 2025

ಬೆಂಗಳೂರು: ನಗರದ ರಿಚ್ಮಂಡ್ ಸರ್ಕಲ್ ಬಳಿ ನಡೆದ ಭೀಕರ ಅಪಘಾತದಲ್ಲಿ ಸಿಗ್ನಲ್‌ನಲ್ಲಿ ನಿಂತಿದ್ದ ಮೂರು ಬೈಕ್‌ಗಳಿಗೆ ಆಂಬ್ಯುಲೆನ್ಸ್ ಡಿಕ್ಕಿಯಾಗಿದೆ. ಪರಿಣಾಮ ಬೈಕ್‌ನಲ್ಲಿದ್ದ ದಂಪತಿ‌ ಸಾವನ್ನಪ್ಪಿದ್ದಾರೆ. ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಸ್ಮಾಯಿಲ್ ಮತ್ತು ಸಮೀನಾ ಬಾನು ಸ್ಥಳದಲ್ಲೇ...

Shock Death ವಿದ್ಯುತ್ ಶಾಕ್‌ಗೆ 9ನೇ ತರಗತಿ ವಿದ್ಯಾರ್ಥಿ ಬಲಿ!

Nov 1, 2025

ಚಿಕ್ಕಮಗಳೂರು: ತಾಲೂಕಿನ ಮಲ್ಲೇನಹಳ್ಳಿಯಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ವಿದ್ಯುತ್ ಸ್ಪರ್ಶದಿಂದ 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಗದ್ದೆಯಲ್ಲಿ ನೀರಿನ ಮೋಟರ್ ಆನ್ ಮಾಡಲು ತೆರಳಿದ್ದ ವಿವೇಕ್(14) ಎಂಬ ವಿದ್ಯಾರ್ಥಿ ವಿದ್ಯುತ್ ಶಾಕ್‌ಗೆ ಒಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ....

Shorts Shorts