ಬೆಂಗಳೂರು: ಪತಿ ತನ್ನ ದೇಹಕ್ಕೆ ಪಾದರಸ (Mercury) ಚುಚ್ಚುಮದ್ದು ನೀಡಿದ್ದರಿಂದ ಕಳೆದ ಒಂಬತ್ತು ತಿಂಗಳುಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಗೃಹಿಣಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ಅತ್ತಿಬೆಲೆಯಲ್ಲಿ...
ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹನುಮಾಪುರ ಗ್ರಾಮದಲ್ಲಿ ನಡುರಾತ್ರಿ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯೊಬ್ಬರು ಗಂಭೀರವಾಗಿ ಸುಟ್ಟು ಗಾಯಗೊಂಡು ಸಾವನ್ನಪ್ಪಿರುವ ಘಟನೆ ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ. ಬೆಂಕಿ ಹೇಗೆ ತಗುಲಿತು ಎಂಬ...
ಕೋಯಮತ್ತೂರು: ಈರೋಡ್‌ನ 21 ವರ್ಷದ ಕಾಲೇಜು ವಿದ್ಯಾರ್ಥಿಯೊಬ್ಬರು ತಮ್ಮ ಸಾಕು ನಾಯಿ ಕಚ್ಚಿದ ಸುಮಾರು ಎರಡು ವಾರಗಳ ಬಳಿಕ ರೇಬೀಸ್ ಸೋಂಕಿನಿಂದಾಗಿ ಕೋಯಮತ್ತೂರು ವೈದ್ಯಕೀಯ ಕಾಲೇಜು ಆಸ್ಪತ್ರೆ (CMCH) ಯಲ್ಲಿ ಗುರುವಾರ ನಿಧನರಾಗಿದ್ದಾರೆ. ಮೃತರನ್ನು...
ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಸಮೀಪ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸ್ಕೂಟಿ ಮತ್ತು ಬೈಕ್ ನಡುವೆ ಸಂಭವಿಸಿದ ಈ ದುರಂತದಲ್ಲಿ...
ಯಲ್ಲಾಪುರ: ನಿಯಂತ್ರಣ ತಪ್ಪಿ ಪಲ್ಟಿಯಾಗುತ್ತಿದ್ದ ಲಾರಿಯಿಂದ ಪ್ರಾಣ ಉಳಿಸಿಕೊಳ್ಳಲು ಜಿಗಿದಿದ್ದ ಚಾಲಕ ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಶಿರಲೆ ಕ್ರಾಸಿನ ಬಳಿ ನಡೆದಿದೆ. ಬಿಹಾರ ಮೂಲದ ಮುಖೇಶಕುಮಾರ ತಿಕೇದ...