CM ಕುರ್ಚಿಗಾಗಿ ಕಾರ್ಡ್ ಪ್ಲೇ ಮಾಡಿದ ಜಿ ಪರಮೇಶ್ವರ್; ಖರ್ಗೆ ಭೇಟಿ ಬೆನ್ನಲ್ಲೇ ಶುರುವಾಯ್ತು ಹೊಸ ಸಂಚಲನ! Dec 22, 2025 ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಸಿದ್ದರಾಮಯ್ಯ (Siddaramaiah) ಬಣದಿಂದ ಈಗ ಹೊಸ ಸ್ಟ್ರಾಟಜಿ ಶುರುವಾಗಿದೆ. ಡಿ.ಕೆ. ಶಿವಕುಮಾರ್ ಅವರಿಗೆ ಪೈಪೋಟಿ ನೀಡಲು ಮತ್ತು ಹೈಕಮಾಂಡ್ ವಿಶ್ವಾಸ ಗಳಿಸಲು ಡಾ....