Brutal Attack | ತುಮಕೂರಿನಲ್ಲಿ ಹರಿಯಿತು ರಕ್ತದೋಕುಳಿ, ಡ್ರ್ಯಾಗರ್‌ನಿಂದ ಇರಿದು ಕೊಲೆ! Nov 14, 2025 ತುಮಕೂರು: ತುಮಕೂರು ನಗರದಲ್ಲಿ ಮತ್ತೆ ರಕ್ತ ಹರಿದಿದ್ದು, ತಡರಾತ್ರಿ ನಡೆದ ಮಾರಣಾಂತಿಕ ದಾಳಿಯಲ್ಲಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು,(Dead) ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ. ನಿನ್ನೆ ರಾತ್ರಿ 11:30ರ ಸುಮಾರಿನಲ್ಲಿ ತುಮಕೂರು ಔಟರ್ ರಿಂಗ್ ರಸ್ತೆ...