CJI Oath Taking | ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸೂರ್ಯಕಾಂತ್ ಇಂದು ಪದಗ್ರಹಣ Nov 24, 2025 ನವದೆಹಲಿ: ಭಾರತದ ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ (CJI) ನ್ಯಾ. ಸೂರ್ಯಕಾಂತ್ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆಯುವ ಭವ್ಯ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಿಜೆಐ...