ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಪ್ರಾಣಕ್ಕೆ ಸಂಚಕಾರ ತಂದ Drunk Man! Nov 3, 2025 ತಿರುವನಂತಪುರಂ: ಮದ್ಯದ ನಶೆಯಲ್ಲಿದ್ದ ವ್ಯಕ್ತಿಯೊಬ್ಬ ಮಹಿಳಾ ಪ್ರಯಾಣಿಕೆಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿಹಾಕಿದ ಘಟನೆ ವಾರ್ಕಳದ ಬಳಿ ನಡೆದಿದೆ. ರೈಲಿನ ಬಾಗಿಲಿನಲ್ಲಿ ನಿಂತಿದ್ದ ಮಹಿಳೆ ಜಾಗ ಬಿಡಲು ನಿರಾಕರಿಸಿದ್ದರಿಂದ ಕೋಪಗೊಂಡ ಆತ ಈ ಕೃತ್ಯ ಎಸಗಿರುವುದಾಗಿ...