ಬೆಂಗಳೂರು: ‘ದಿತ್ವಾ’ ಚಂಡಮಾರುತದ ಪ್ರಭಾವವು ಇದೀಗ ಕರ್ನಾಟಕದ ಮೇಲೂ ಬೀರಲಿದ್ದು, ಇಂದಿನಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತದ ಪರಿಣಾಮವಾಗಿ ವಾತಾವರಣದಲ್ಲಿ ಬದಲಾವಣೆಯಾಗಿದ್ದು, ಕರಾವಳಿ...
ಶ್ರೀಲಂಕಾದಲ್ಲಿ ಅಪ್ಪಳಿಸಿರುವ ‘ದಿತ್ವಾ’ ಚಂಡಮಾರುತದ (Cyclone Ditwah) ತೀವ್ರತೆ ಶುಕ್ರವಾರದಂದು ಮತ್ತಷ್ಟು ಹೆಚ್ಚಾದ ಪರಿಣಾಮ, ಪ್ರಕೃತಿ ವಿಕೋಪಕ್ಕೆ ಬಲಿಯಾದವರ ಸಂಖ್ಯೆ 153ಕ್ಕೆ ಏರಿಕೆಯಾಗಿದೆ. ಇದೇ ವೇಳೆ 191 ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ವಿಪತ್ತು...
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ‘ದಿತ್ವಾ’ ಚಂಡಮಾರುತವು (Cyclone Ditwah) ತಮಿಳುನಾಡು ಮತ್ತು ಪುದುಚೇರಿ ಕರಾವಳಿಗೆ ಸಮಾನಾಂತರವಾಗಿ ಚಲಿಸುತ್ತಿದ್ದು, ಕರಾವಳಿ ತೀರಕ್ಕೆ ಸಮೀಪಿಸುತ್ತಿದೆ. ಇದರ ಪರಿಣಾಮವಾಗಿ ತಮಿಳುನಾಡು ಮತ್ತು ಪುದುಚೇರಿಯಾದ್ಯಂತ ಭಾರಿ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ....
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಛೇರಿಯು ಆಡಳಿತಾತ್ಮಕ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಗೊಂಡಿದೆ. ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಲವಾರು ಪೊಲೀಸ್ ಉಪ ನಿರೀಕ್ಷಕರುಗಳನ್ನು (ಪಿಎಸ್‌ಐ) ತಕ್ಷಣದಿಂದ ಜಾರಿಗೆ ಬರುವಂತೆ ಹೊಸ...
ಬೆಂಗಳೂರು: ಬೆಂಗಳೂರು ನಗರದಲ್ಲಿ ಪ್ರತಿನಿತ್ಯ ಟ್ರಾಫಿಕ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದಕ್ಕೆ ಸೇರ್ಪಡೆ ಎನ್ನುವಂತೆ ನಗರದಲ್ಲಿ ಹೊಸ ವಾಹನಗಳ ನೋಂದಣಿ ಆತಂಕಕಾರಿಯಾಗಿ ಏರಿಕೆಯಾಗುತ್ತಿದ್ದು, ಕಳೆದ ಅಕ್ಟೋಬರ್(2025) ಒಂದೇ ತಿಂಗಳಲ್ಲೇ ದಾಖಲೆಯ ಸಂಖ್ಯೆಯಲ್ಲಿ 86...
ಕೆನಡಾದ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡಲು ಕೋರಿ ಸಲ್ಲಿಸಿದ್ದ ಭಾರತೀಯ ವಿದ್ಯಾರ್ಥಿಗಳ ಅರ್ಜಿಗಳಲ್ಲಿ ಸುಮಾರು ಶೇ 75ರಷ್ಟನ್ನು ಆಗಸ್ಟ್‌ನಲ್ಲಿ ತಿರಸ್ಕರಿಸಲಾಗಿದೆ. ಒಂದು ಕಾಲದಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಅತ್ಯಂತ ಮೆಚ್ಚಿನ ತಾಣವಾಗಿದ್ದ ಕೆನಡಾ, ಈಗ ತನ್ನ...