KSCA Election | ಚುನಾವಣೆಯಲ್ಲಿ ಸ್ಪರ್ಧಿಸಲು ಕೆ.ಎನ್.ಶಾಂತಕುಮಾರ್ಗೆ ಅನುಮತಿ ನೀಡಿದ ಹೈಕೋರ್ಟ್ Nov 29, 2025 ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA – Karnataka State Cricket Association) ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದ ಚುನಾವಣಾ ವಿವಾದದಲ್ಲಿ ಹೈಕೋರ್ಟ್ (High Court) ಮಹತ್ವದ ಆದೇಶ ನೀಡಿದೆ. ಕೆಎಸ್‌ಸಿಎ ಅಧ್ಯಕ್ಷ ಸ್ಥಾನಕ್ಕೆ...