‘Toxic’ ಅಖಾಡಕ್ಕೆ ‘ಎಲಿಜಬೆತ್’ ಎಂಟ್ರಿ: ರಾಕಿಂಗ್ ಸ್ಟಾರ್ ಯಶ್ ಚಿತ್ರದಲ್ಲಿ ಬಾಲಿವುಡ್ ಬೆಡಗಿ ಹುಮಾ ಖುರೇಷಿ Retro ಅವತಾರ! Dec 28, 2025 ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ (Rocking Star Yash) ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic Movie) ಸಿನಿಮಾದ ಅಪ್‌ಡೇಟ್‌ಗಳು ಅಭಿಮಾನಿಗಳ ಕುತೂಹಲವನ್ನು ಹೆಚ್ಚಿಸಿವೆ. ಚಿತ್ರದ ಬಿಡುಗಡೆಗೆ ದಿನಗಣನೆ ಆರಂಭವಾಗಿರುವಂತೆಯೇ, ಚಿತ್ರತಂಡ ಪ್ರಮುಖ ಪಾತ್ರಗಳ ಪರಿಚಯ...