ADGPಯನ್ನೂ ಬಿಡದ ಸೈಬರ್ ಖದೀಮರು! Nov 17, 2025 ಬೆಂಗಳೂರು: ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ADGP ದಯಾನಂದ್ (ADGP Dayananda) ಅವರ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಫೇಸ್‌ಬುಕ್ (Facebook) ಖಾತೆಯನ್ನು ತೆರೆದಿರುವ ಘಟನೆ ಬೆಳಕಿಗೆ ಬಂದಿದೆ. ದಯಾನಂದ್...