Guarantee Impact: 10 ತಿಂಗಳಿಂದ ಕೈದಿಗಳಿಗೆ ಸಿಕ್ಕಿಲ್ಲ ಕೂಲಿ; 16 ಕೋಟಿ ರೂ. ಬಾಕಿ ಉಳಿಸಿಕೊಂಡ ಸರ್ಕಾರ! Jan 9, 2026 ಬೆಂಗಳೂರು: ರಾಜ್ಯ ಸರ್ಕಾರದ (Karnataka government) ಗ್ಯಾರಂಟಿ ಯೋಜನೆಗಳ ಅಬ್ಬರದ ನಡುವೆ ಹಲವು ಅಭಿವೃದ್ಧಿ ಕಾಮಗಾರಿಗಳು ಮತ್ತು ಇಲಾಖೆಗಳ ವೇತನಕ್ಕೆ ಅನುದಾನದ ಕೊರತೆ ಎದುರಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದರ ನೇರ ಪರಿಣಾಮ ಈಗ...