ತಡರಾತ್ರಿ ಧಗಧಗಿಸಿದ ಚಪ್ಪಲಿ ಅಂಗಡಿ; Short Circuit ಅವಾಂತರಕ್ಕೆ 8 ಲಕ್ಷಕ್ಕೂ ಹೆಚ್ಚು ನಷ್ಟ! Dec 31, 2025 ಕುಮಟಾ: ಪಟ್ಟಣದ ಗಿಬ್ ಸರ್ಕಲ್ ಸಮೀಪವಿರುವ ಖಾದಿಮ್ (Khadim’s) ಚಪ್ಪಲಿ ಮಳಿಗೆಯಲ್ಲಿ ಮಂಗಳವಾರ ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತು ಬೆಂಕಿಗಾಹುತಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಈ ದುರಂತ...