PM ಜೊತೆ ಇಂದು CM ಮೀಟ್: ಕಬ್ಬು ಬೆಳೆಗಾರರಿಗೆ ಸಿಗುತ್ತಾ Good News? Nov 17, 2025 ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಲಿದ್ದಾರೆ. ಮುಖ್ಯಮಂತ್ರಿಗಳು ಈ ಭೇಟಿಗಾಗಿ ಪ್ರಧಾನಮಂತ್ರಿಗಳ ಸಮಯವನ್ನು ಕೋರಿದ್ದರು. ಈ ಸಂದರ್ಭದಲ್ಲಿ ರಾಜ್ಯದ...