CCB ಕಾರ್ಯಾಚರಣೆ: ₹2.5 ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟೆಲ್, ಇಬ್ಬರು ವಿದೇಶಿಗರು ವಶಕ್ಕೆ Oct 23, 2025 ಬೆಂಗಳೂರು: ಸಿಸಿಬಿ (CCB) ಮಾದಕ ದ್ರವ್ಯ ನಿಗ್ರಹ ದಳವು ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ದಿಢೀರ್ ಕಾರ್ಯಾಚರಣೆಯಲ್ಲಿ, ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಕ್ರಿಸ್ಟೆಲ್ ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು...