ಬೆಳ್ತಂಗಡಿ: ಪ್ರವಾಸಿಗರ ತಾಣ ಹಾಗೂ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಶನಿವಾರ ನಸುಕಿನ ಜಾವ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಚಲಿಸುತ್ತಿದ್ದ ಸರಕು ಸಾಗಣೆ ಲಾರಿಯೊಂದು ಏಕಾಏಕಿ ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾದ...
ದಾಂಡೇಲಿ(ಉತ್ತರಕನ್ನಡ): ಕರ್ತವ್ಯದ ಮೇಲಿದ್ದಾಗಲೇ ಅರಣ್ಯಾಧಿಕಾರಿ ಮೇಲೆ ಹಲ್ಲೆ ನಡೆಸಿ ಹ*ತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬರೋಬ್ಬರಿ 13 ವರ್ಷಗಳ ಸುದೀರ್ಘ ಕಾನೂನು ಹೋರಾಟದ ಬಳಿಕ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಎಸಿಎಫ್ ಮದನ ನಾಯಕ್ ಅವರನ್ನು...
ದಾಂಡೇಲಿ: ಅರಣ್ಯ ಸಂಪತ್ತಿನ ಮೇಲೆ ಕಣ್ಣಿಟ್ಟು, ಹಸಿ ಶ್ರೀಗಂಧದ ಮರದ ತುಂಡುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ಮಿಂಚಿನ ದಾಳಿ ನಡೆಸಿರುವ ವನ್ಯಜೀವಿ ಇಲಾಖೆಯ ಅಧಿಕಾರಿಗಳು, ವಾಹನ ಸಹಿತ ಲಕ್ಷಾಂತರ ಮೌಲ್ಯದ ಮಾಲನ್ನು...
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ (MM Hills Wildlife Sanctuary) ಹುಲಿಯೊಂದನ್ನು ಕೊಂದು ಅದನ್ನು ಮೂರು ಭಾಗಗಳನ್ನಾಗಿ ಕತ್ತರಿಸಿ ಹಾಕಿದ್ದ ಕ್ರೂರ ಘಟನೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ...
ಮೈಸೂರು: ಕಾಡಾನೆಗಳ ಹಾವಳಿಯಿಂದ ತತ್ತರಿಸಿರುವ ರೈತರಿಗೆ ಸಿಹಿಸುದ್ದಿಯೊಂದು ಇಲ್ಲಿದೆ. ಆನೆಗಳು ಕಾಡಿನಿಂದ ಹೊರಬಂದು ಬೆಳೆ ನಾಶ ಮಾಡುವುದನ್ನು ತಡೆಯಲು ಅರಣ್ಯ ಇಲಾಖೆ ಇದೀಗ ಅತ್ಯಾಧುನಿಕ ತಂತ್ರಜ್ಞಾನದ ಮೊರೆ ಹೋಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ...
ಕಾರವಾರ: ನಗರದ ಕಡಲತೀರಕ್ಕೆ ವಲಸೆ ಬಂದಿರುವ ಸೀಗಲ್ ಹಕ್ಕಿಯೊಂದರ ಬೆನ್ನಿನ ಮೇಲೆ ಜಿಪಿಎಸ್ ಟ್ರ್ಯಾಕರ್ (GPS Tracker) ಪತ್ತೆಯಾಗಿರುವುದು ಸ್ಥಳೀಯರಲ್ಲಿ ಹಾಗೂ ಪ್ರವಾಸಿಗರಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಮಂಗಳವಾರ ಬೆಳಗ್ಗೆ ನಗರದ ಕಡಲತೀರದ ತಿಮ್ಮಕ್ಕ...