Home State Politics National More
STATE NEWS
Home » Forest Department

Forest Department

Poachers Arrest | ಅರಣ್ಯ ಇಲಾಖೆ ಕಾರ್ಯಾಚರಣೆ; ಜಿಂಕೆ ಚರ್ಮ, ಕಾಡುಹಂದಿ ಮಾಂಸ ಸಾಗಿಸುತ್ತಿದ್ದ ಐವರ ಬಂಧನ

Dec 8, 2025

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯಾಧಿಕಾರಿಗಳು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ, ಅಕ್ರಮವಾಗಿ ವನ್ಯಜೀವಿಗಳ ಉತ್ಪನ್ನಗಳನ್ನು ಸಾಗಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ​ಬಾಳೆಕೊಪ್ಪ (ಕರ್ಕಲ ಜಡ್ಡಿ)...

DCM ತವರು ಜಿಲ್ಲೆಯಲ್ಲೇ ಲಂಚಾವತಾರ: ಮಂತ್ಲಿ ಫಿಕ್ಸ್‌ ಹೆಸರಿನಲ್ಲಿ ಹಣ ವಸೂಲಿಗೆ ಮುಂದಾದ ಅರಣ್ಯಾಧಿಕಾರಿಗಳು

Dec 4, 2025

ರಾಮನಗರ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (Deputy Chief Minister D.K. Shivakumar) ಅವರ ತವರು ಜಿಲ್ಲೆ ರಾಮನಗರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ (corruption) ಆರೋಪಗಳು ಕೇಳಿಬಂದಿವೆ. ಮರ ಸಾಗಣೆಗೆ ‘ಮಂತ್ಲಿ ಫಿಕ್ಸ್’...

King Cobra | ಇನ್ಮುಂದೆ ಖಾಸಗಿ ವ್ಯಕ್ತಿಗಳು ​ಕಾಳಿಂಗ ಸರ್ಪ ರಕ್ಷಣೆ ಮಾಡುವಂತಿಲ್ಲ!: ಬರಲಿದೆ ‘ವಿಶೇಷ ಪಡೆ’

Nov 29, 2025

ಬೆಂಗಳೂರು: ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಹೆಚ್ಚಾಗಿ ಕಂಡುಬರುವ ಕಾಳಿಂಗ ಸರ್ಪಗಳ ರಕ್ಷಣೆಗಾಗಿ (King Cobra rescue) ಪ್ರತ್ಯೇಕ ಮತ್ತು ಮೀಸಲಾದ ತಂಡವನ್ನು ರಚಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು...

Gaur Rescue | ತೋಟದ ಬಾವಿಗೆ ಬಿದ್ದ ಕಾಡುಕೋಣ ರಕ್ಷಣೆ

Nov 22, 2025

ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ತಟಗುಣಿ ಗ್ರಾಮದ ಗೋಳಗೋಡು ಮಜರೆಯ ತೋಟವೊಂದರ ಬಾವಿಯಲ್ಲಿ ಆಕಸ್ಮಿಕವಾಗಿ ಬಿದ್ದಿದ್ದ ಕಾಡುಕೋಣವನ್ನು (Gaur) ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿ, ಮರಳಿ ಕಾಡಿಗೆ ಸೇರಿಸಿದ ಘಟನೆ ನಡೆದಿದೆ. ಗಜಾನನ...

Mandya | ಶಿವನಸಮುದ್ರ ನಾಲೆಯಲ್ಲಿ ಸಿಲುಕಿಕೊಂಡ ಕಾಡಾನೆ!

Nov 18, 2025

ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವನಸಮುದ್ರ (Shivanasamudra ) ಬಳಿಯಿರುವ ನಾಲೆಯಲ್ಲಿ ಕಳೆದ ಎರಡು ದಿನಗಳಿಂದ ಕಾಡಾನೆ (wild elephant)  ಸಿಲುಕಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಕಾಡಾನೆಯು ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ...

Tiger Attack: ಬಂಡೀಪುರ, ನಾಗರಹೊಳೆ ಸಫಾರಿಗೆ ತಾತ್ಕಾಲಿಕ Breck

Nov 7, 2025

ಮೈಸೂರು: ಹುಲಿ (Tiger) ದಾಳಿಯಿಂದ ಮೂವರು ರೈತರು ಸಾವನ್ನಪ್ಪಿದ ಹಿನ್ನಲೆಯಲ್ಲಿ, ಬಂಡೀಪುರ (Bandipur)ಮತ್ತು ನಾಗರಹೊಳೆ ರಾಷ್ಟ್ರೀಯ (Nagarahole National Parks)  ಉದ್ಯಾನಗಳಲ್ಲಿ ಸಫಾರಿ (safari)ಯನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ಹುಲಿ...

Shorts Shorts