Short Circuit ಅವಘಡ; ಹೊತ್ತಿ ಉರಿದ ಫರ್ನಿಚರ್ ಅಂಗಡಿ, 50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ! Dec 7, 2025 ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಬಳಿ ಬರುವ ಫರ್ನಿಚರ್ ಅಂಗಡಿಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ. ಈ ಅಗ್ನಿ ಅನಾಹುತದಿಂದಾಗಿ...