Toxic ಅಖಾಡಕ್ಕೆ ಲೇಡಿ ಸೂಪರ್ ಸ್ಟಾರ್ ಎಂಟ್ರಿ: ‘ಗಂಗಾ’ ಆಗಿ ನಯನತಾರಾ ಫಸ್ಟ್ ಲುಕ್ ಔಟ್.! Dec 31, 2025 ಬೆಂಗಳೂರು: ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ ಮೇಲಿನ ನಿರೀಕ್ಷೆ ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿದೆ. ಈಗಾಗಲೇ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಮತ್ತು ಹುಮಾ ಖುರೇಷಿ ಅವರ ಲುಕ್ ಬಿಡುಗಡೆ ಮಾಡಿ ಅಚ್ಚರಿ ಮೂಡಿಸಿದ್ದ ಚಿತ್ರತಂಡ,...