Cylinder Blast | ಧಾರವಾಡದಲ್ಲಿ ಸಿಲಿಂಡರ್ ಸ್ಫೋಟ: ಪುಟ್ಟ ಮಕ್ಕಳು ಸೇರಿ ಆರು ಮಂದಿಗೆ ಗಂಭೀರ ಗಾಯ.! Jan 2, 2026 ಧಾರವಾಡ: ಧಾರವಾಡದ ಸುಣ್ಣದಬಟ್ಟಿ ಬಡಾವಣೆಯಲ್ಲಿ ಅನಿಲ ಸಿಲಿಂಡರ್ ಸ್ಫೋಟಗೊಂಡು(Cylinder Blast) ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಗಾಯಾಳುಗಳಲ್ಲಿ ಪುಟ್ಟ ಮಕ್ಕಳೂ ಸೇರಿದ್ದು, ಇಡೀ ಬಡಾವಣೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಧಾರವಾಡ...