Nov 1, 2025
ಬೆಂಗಳೂರು: ನಗರದ ರಸ್ತೆಗುಂಡಿ ಸಮಸ್ಯೆ ಇನ್ನೂ ಬಗೆಹರಿಯದೇ ಮುಂದುವರಿದಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಡೆಡ್‌ಲೈನ್‌ನ್ನೂ ಜಿಬಿಎ ಪಾಲಿಸದಿರುವುದು ಸರ್ಕಾರದ ಅಸಮಾಧಾನಕ್ಕೆ ಕಾರಣವಾಗಿದೆ. ಅಕ್ಟೋಬರ್ 31ರೊಳಗೆ ಎಲ್ಲಾ ರಸ್ತೆಗುಂಡಿಗಳನ್ನು ಮುಚ್ಚುವಂತೆ ಸಿಎಂ ಸೂಚಿಸಿದ್ದರೂ,...