Nov 20, 2025
ಬೀದರ್: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ದರೋಡೆ ಪ್ರಕರಣಗಳ ಬೆನ್ನಲ್ಲೇ, ಬೀದರ್ (Bidar) ಜಿಲ್ಲೆಯಲ್ಲಿಯೂ ಬೃಹತ್ ದರೋಡೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹೈದ್ರಾಬಾದ್-ಮುಂಬೈ (Hyderabad-Mumbai Highway) ರಾಷ್ಟ್ರೀಯ ಹೆದ್ದಾರಿ-65ರಲ್ಲಿ ಖದೀಮರು ಸಿನಿಮೀಯ ಶೈಲಿಯಲ್ಲಿ ಕಾರಿನ ಟೈರ್‌ಗೆ...