ಸಾರ್ವಜನಿಕ ಶಿಕ್ಷಣ ಇಲಾಖೆಯ ಮಹತ್ವದ ನಿರ್ಧಾರವೊಂದರಿಂದ ರಾಜ್ಯದ ಸರ್ಕಾರಿ ಶಾಲಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆ ಇದೆ. ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಗಳ ವಿಲೀನದ ಹೆಸರಿನಲ್ಲಿ ಬರೋಬ್ಬರಿ 25,683 ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ...
ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯದ ವಿವಿಧ ಉದ್ದಿಮೆಗಳು ಮತ್ತು ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರ ಕಾರ್ಯದಕ್ಷತೆ ಮತ್ತು ಮನೋಸ್ಥೈರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಆದೇಶವನ್ನು ಹೊರಡಿಸಿದೆ. ಇನ್ಮುಂದೆ 18 ರಿಂದ 52 ವರ್ಷ ವಯೋಮಿತಿಯ...
ಕಾರವಾರ(ಉತ್ತರಕನ್ನಡ): ಸಮಾಜವಾದಿ ಎಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ ನಂತರ ಸಮಾಜವಾದವನ್ನು ಬಂಡವಾಳ ಮಾಡಿಕೊಂಡು ‘ಮಜಾವಾದಿ’ಯಂತೆ ವರ್ತಿಸುತ್ತಿದ್ದಾರೆ. ಈ ಮಜಾವಾದಿ ಸರ್ಕಾರ ಬಂದಾಗಿನಿಂದ, ದೇಶ ವಿರೋಧಿಗಳು ಮತ್ತು ಬಾಂಬ್ ಇಡುವಂತಹ ಭಯೋತ್ಪಾದಕರಿಗೆ...
ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಪಾಕಿಸ್ತಾನದ ಪೌರತ್ವ ಪಡೆದ ಭಾರತೀಯ ಮೂಲದ ವ್ಯಕ್ತಿಗಳಿಗೆ ಸೇರಿದ ಆಸ್ತಿಗಳನ್ನು ‘ಶತ್ರು ಆಸ್ತಿ’ ಎಂದು ಘೋಷಿಸಿ, ಅವುಗಳನ್ನು ಹರಾಜು ಮಾಡಲು ಕೇಂದ್ರ ಸರ್ಕಾರವು ಸಿದ್ಧತೆ ನಡೆಸಿದೆ. ಬೆಂಗಳೂರು ಜಿಲ್ಲಾಡಳಿತವು ಈ...
ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯವು, ಐಎಎಸ್ ಅಧಿಕಾರಿ ಮೋಹನ್ ರಾಜ್ ಕೆ.ಪಿ.(ಕೆಎನ್: 2007) ಅವರನ್ನು ವಸತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾಗಿ ನೇಮಕ ಮಾಡಿದೆ. ಈ ಹಿಂದೆ ಮೋಹನ್ ರಾಜ್ ಕೆ.ಪಿ. ಅವರು ಕೃಷ್ಣಾ ಭಾಗ್ಯ...
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಉದ್ದೇಶಿಸಲಾಗಿದ್ದ “ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿ.” ಇದೀಗ ಅಧಿಕೃತವಾಗಿ ನೋಂದಣಿಯಾಗಿದೆ. ಸಹಕಾರ ಸಂಘಗಳ ನಿಬಂಧಕರ ಕಛೇರಿಯ ಅಪರ ನಿಬಂಧಕರು (ವಸತಿ ಮತ್ತು ಇತರೆ)...