Home State Politics National More
STATE NEWS
Home » Government

Government

Govt Order: ಪಾಲಕರ ಸಭೆ ನಡೆಸಲು ಪ್ರತಿ ಶಾಲೆಗೆ 1,500 ರೂ…!!!

Nov 11, 2025

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ನವೆಂಬರ್ 14 ರಂದು ಏಕಕಾಲದಲ್ಲಿ ಪೋಷಕರ ಸಭೆಗಳನ್ನು ಕಡ್ಡಾಯವಾಗಿ ನಡೆಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸೂಚಿಸಿದೆ. ಪ್ರತಿ ಶಾಲೆಗೆ ಈ ಉದ್ದೇಶಕ್ಕಾಗಿ...

108 Ambulance ಸೇವೆ ಇನ್ಮುಂದೆ ಸರ್ಕಾರದ ವಶಕ್ಕೆ; ಫೆ.2026 ಗಡುವು

Nov 11, 2025

ಬೆಂಗಳೂರು: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 108 ತುರ್ತು ಆಂಬ್ಯುಲೆನ್ಸ್ ಸೇವೆಗಳ ಸಂಪೂರ್ಣ ನಿಯಂತ್ರಣವನ್ನು ಫೆಬ್ರವರಿ 2026ರೊಳಗೆ ಖುದ್ದು ವಹಿಸಿಕೊಳ್ಳಲು ಸಿದ್ಧತೆ ನಡೆಸಿದೆ. ಈ ಸೇವೆಗಳ ದಕ್ಷತೆ ಮತ್ತು ಗುಣಮಟ್ಟವನ್ನು ಹೆಚ್ಚಿಸುವ...

Operation BPL Card: 7.76 ಲಕ್ಷ ಕಾರ್ಡ್ ರದ್ದು ಮಾಡಲು ಸೂಚನೆ!

Nov 11, 2025

ರಾಜ್ಯದ ಲಕ್ಷಾಂತರ ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರದಿಂದ ಮತ್ತೊಂದು ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಅರ್ಹತಾ ಮಾನದಂಡಗಳನ್ನು ಉಲ್ಲಂಘಿಸಿ ಅನರ್ಹರು ಬಿಪಿಎಲ್ ಕಾರ್ಡ್‌ಗಳನ್ನು ಪಡೆಯುವುದನ್ನು ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರವು ‘ಆಪರೇಷನ್ ಬಿಪಿಎಲ್ ಕಾರ್ಡ್’ ಎಂಬ ಮಹತ್ವದ...

KIA ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನನಿಲ್ದಾಣ ಟರ್ಮಿನಲ್ 2ರಲ್ಲಿ ನಮಾಜ್: ಸಿಎಂಗೆ BJP ನೇರ ಪ್ರಶ್ನೆ!

Nov 10, 2025

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್ 2ರಲ್ಲಿ ನಮಾಜ್ ಸಲ್ಲಿಸುತ್ತಿರುವುದಕ್ಕೆ ರಾಜ್ಯ ಬಿಜೆಪಿ ವಕ್ತಾರ ವಿಜಯ್ ಪ್ರಸಾದ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಚಟುವಟಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಐಟಿ/ಬಿಟಿ...

IFS Transfer | ಕರ್ನಾಟಕದ ಹಿರಿಯ ಐಎಫ್‌ಎಸ್‌ ಅಧಿಕಾರಿಗಳ ವರ್ಗಾವಣೆ

Nov 8, 2025

ಬೆಂಗಳೂರು: ರಾಜ್ಯ ಸರ್ಕಾರವು ಮಹತ್ವದ ಆಡಳಿತಾತ್ಮಕ ಕ್ರಮ ಕೈಗೊಂಡು ತಕ್ಷಣದಿಂದ ಜಾರಿಗೆ ಬರುವಂತೆ ಹಲವು ಹಿರಿಯ ಭಾರತೀಯ ಅರಣ್ಯ ಸೇವಾ(IFS) ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ...

Farmers Protest ಕಬ್ಬಿನ ಬೆಲೆ ನಿಗದಿಯಲ್ಲಿ ರಿಕವರಿ ಗೊಂದಲ: ಸರ್ಕಾರದ ವಿರುದ್ಧ ರೈತರ ಆಕ್ರೋಶ!

Nov 8, 2025

ಬೆಂಗಳೂರು: ರಾಜ್ಯ ಸರ್ಕಾರವು ಕಬ್ಬಿಗೆ ಬೆಲೆ ನಿಗದಿಪಡಿಸಿದ ನಂತರವೂ ಬೆಳೆಗಾರರ ಅಸಮಾಧಾನ ಮುಂದುವರಿದಿದೆ. ಪ್ರತಿ ಟನ್ ಕಬ್ಬಿಗೆ ₹3,300 ಬೆಂಬಲ ಬೆಲೆ ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಈ ಘೋಷಣೆಯಿಂದ ಆರಂಭದಲ್ಲಿ ಸಂಭ್ರಮಿಸಿದ್ದ ಕಬ್ಬು...

Shorts Shorts