Karnataka Cabinet | ಸಂಪುಟ ಪುನರ್ರಚನೆಗೆ ರಾಹುಲ್ ಗಾಂಧಿ ಒಪ್ಪಿಗೆ: ಡಿಸೆಂಬರ್ ಮೊದಲ ವಾರದಲ್ಲಿ ಸರ್ಜರಿ? Nov 15, 2025 ದೆಹಲಿ: ಕರ್ನಾಟಕ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಸಿರು ನಿಶಾನೆ ತೋರಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚಿಸಿ ಪುನಾರಚನೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದ್ದಾರೆ....