Shocking News ಹಾಸ್ಟೆಲ್ ಟೆರೇಸ್ ಮೇಲೆ ವಿದ್ಯಾರ್ಥಿನಿ ಈ ಸ್ಥಿತಿಯಲ್ಲಿ ಪತ್ತೆ! Nov 5, 2025 ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನ ಟೆರೇಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯೋರ್ವಳ ಮೃತದೇಹ ಪತ್ತೆಯಾದ ಘಟನೆ ಶಿವಮೊಗ್ಗ ನಗರದ ಕೋಟೆ ರಸ್ತೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಗಂಗೂರು ಗ್ರಾಮದ ವನಿಷಾ(21) ಮೃತ...