Home State Politics National More
STATE NEWS
Home » haveri

haveri

Haveri | ಸುಂಟರಗಾಳಿಗೆ ಹಾರಿಬಿದ್ದ ಬೃಹತ್ ಪೆಂಡಾಲ್; ಕೂದಲೆಳೆ ಅಂತರದಲ್ಲಿ ಪಾರಾದ ಸಚಿವ ಸತೀಶ್ ಜಾರಕಿಹೊಳಿ!

Jan 3, 2026

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ನಡೆದ ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮದ ವೇಳೆ ಭೀಕರ ಸುಂಟರಗಾಳಿ ಕಾಣಿಸಿಕೊಂಡಿದ್ದು, ಕಾರ್ಯಕ್ರಮದ ಪೆಂಡಾಲ್ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರ ಮೇಲೆಯೇ ಕುಸಿಯುವ ಹಂತಕ್ಕೆ...

Shocking News | ಹಾಸ್ಟೆಲ್‌ನಲ್ಲಿ ಹೋಳಿಗೆ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥ!

Dec 22, 2025

ಹಾವೇರಿ: ನಗರದ ಹೊರವಲಯದ ದೇವಗಿರಿ ಗ್ರಾಮದಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 14ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಆತಂಕಕಾರಿ ಘಟನೆ ನಡೆದಿದೆ. ಶನಿವಾರ ರಾತ್ರಿ ಹಾಸ್ಟೆಲ್‌ನಲ್ಲಿ ಊಟಕ್ಕೆ ಹೋಳಿಗೆ ಮತ್ತು...

Haveri | ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ; ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಸಾರ್ವಜನಿಕರು

Dec 10, 2025

ಹಾವೇರಿ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ ನೀಡಿದ ಗಂಭೀರ ಆರೋಪದ (Serious Allegation) ಹಿನ್ನೆಲೆಯಲ್ಲಿ, ಆಕ್ರೋಶಗೊಂಡ ಪೋಷಕರು ಮತ್ತು ಸಾರ್ವಜನಿಕರು ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ. ಹಾಗೂ ಆತನಿಗೆ ಚಪ್ಪಲಿ ಹಾರ ಹಾಕಿ ಪೊಲೀಸ್ ಠಾಣೆಗೆ...

Dividerಗೆ ಡಿಕ್ಕಿಯಾಗಿ ಕ್ಷಣಾರ್ಧದಲ್ಲೇ ಸುಟ್ಟು ಭಸ್ಮವಾದ ಕಾರು: ಹಾವೇರಿ ಲೋಕಾಯುಕ್ತ ಇನ್‌ಸ್ಪೆಕ್ಟರ್ ಸಜೀವ ದ*ಹನ!

Dec 6, 2025

ಧಾರವಾಡ:  ಡಿವೈಡರ್‌ಗೆ (Divider) ಅತಿ ವೇಗದಲ್ಲಿ ಬಂದ ಕಾರು ಡಿಕ್ಕಿಯಾಗಿ (Car Collision), ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡು (Caught Fire) ಭಸ್ಮವಾದ ದಾರುಣ ಘಟನೆ ವರದಿಯಾಗಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಹಾವೇರಿ  ಲೋಕಾಯುಕ್ತ ಇನ್‌ಸ್ಪೆಕ್ಟರ್‌...

Haveri | ಹಿಜಾಬ್ v/s ಕೇಸರಿ ಶಾಲು: ಹಾವೇರಿ ಕಾಲೇಜಿನಲ್ಲಿ ಮತ್ತೆ ಭುಗಿಲೆದ್ದ ವಿವಾದ!

Dec 4, 2025

ಹಾವೇರಿ : ಜಿಲ್ಲೆಯಲ್ಲಿ (Haveri District) ಹಿಜಾಬ್ (Hijab) ಮತ್ತು ಕೇಸರಿ ಶಾಲು (Saffron Shawl) ವಿವಾದ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ಹಾನಗಲ್ ತಾಲೂಕಿನ (Hanagal Taluk) ಅಕ್ಕಿಆಲೂರಿನಲ್ಲಿರುವ ಸಿ.ಜಿ. ಬೆಲ್ಲದ ಸರ್ಕಾರಿ ಪ್ರಥಮ ದರ್ಜೆ...

ಕೊಡಲಿಗಾಗಿ ಪೊಲೀಸ್‌ ಠಾಣೆಗೆ ಬಂದ ವಯೋವೃದ್ಧ! ಮಾನವೀಯತೆ ಮೆರೆದ ಹೆಡ್ ಕಾನ್‌ಸ್ಟೇಬಲ್

Nov 13, 2025

ಹಾವೇರಿ: ಕಟ್ಟಿಗೆ ಕಡಿದು ಜೀವನ ಸಾಗಿಸುತ್ತಿದ್ದ ವಯೋವೃದ್ಧರೊಬ್ಬರು, ತಮ್ಮ ಬದುಕಿನ ಆಧಾರವಾಗಿದ್ದ ಕೊಡಲಿ (Axe)ಯನ್ನು ವಾಪಸ್ ಕೊಡಿಸುವಂತೆ ಕೋರಿ ಪೊಲೀಸ್ ಠಾಣೆಗೆ ಬಂದ ಮನಕಲಕುವ ಘಟನೆಯೊಂದು ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನಡೆದಿದೆ. ರಾಣೇಬೆನ್ನೂರು (...

Shorts Shorts