ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ...
ಬೆಂಗಳೂರು: ಅಕ್ರಮ ಅದಿರು ಸಾಗಣೆ (Illegal Ore Transportation) ಪ್ರಕರಣದ ಸಂಬಂಧ ಅಕ್ರಮ ಹಣ ವರ್ಗಾವಣೆ (Money Laundering) ಪ್ರಕರಣದಲ್ಲಿ ವೈದ್ಯಕೀಯ ಮಧ್ಯಂತರ ಜಾಮೀನು (Medical Interim Bail) ಕೋರಿ ಕಾಂಗ್ರೆಸ್ ಶಾಸಕ ಸತೀಶ್...
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರಿಗೆ ಮತ್ತೆ ಹಿನ್ನಡೆಯಾಗಿದ್ದು, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್ (High Court) ನಿರಾಕರಿಸಿದೆ. ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ...
ಬೆಂಗಳೂರು: ನಗರದ ವಿಪರೀತ ಸಂಚಾರ ದಟ್ಟಣೆಗೆ (Traffic) ‘ಬೈಕ್ ಟ್ಯಾಕ್ಸಿ’ (Bike Taxi) ಗಳು ಮತ್ತಷ್ಟು ಹೊರೆಯಾಗಲಿವೆ ಎಂದು ರಾಜ್ಯ ಸರ್ಕಾರ ರಚಿಸಿದ್ದ ಉನ್ನತಾಧಿಕಾರಿಗಳ ಸಮಿತಿಯು ತನ್ನ ಸ್ಪಷ್ಟ ಶಿಫಾರಸ್ಸಿನ ವರದಿಯನ್ನು ಸಿದ್ಧಪಡಿಸಿ ಹೈಕೋರ್ಟ್...
ಬೆಂಗಳೂರು: ಯೆಜ್ಡಿ (Yezdi) ಬೈಕ್ ಪ್ರಿಯರಿಗೆ ಮತ್ತು ಕ್ಲಾಸಿಕ್ ಲೆಜೆಂಡ್ಸ್ ಸಂಸ್ಥೆಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ‘ಯೆಜ್ಡಿ’ ಟ್ರೇಡ್‌ಮಾರ್ಕ್ ಬಳಸದಂತೆ ಕ್ಲಾಸಿಕ್ ಲೆಜೆಂಡ್ಸ್ ಕಂಪನಿಯ ಮೇಲೆ ಹೇರಲಾಗಿದ್ದ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್ ತೆರವುಗೊಳಿಸಿದೆ. ನವೆಂಬರ್...
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ತಮ್ಮ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು, ಜಾಮೀನು ನೀಡಬೇಕು ಎಂದು ಕೋರಿ...