Deadly Accident | ಚಿತ್ರದುರ್ಗದ ಘೋರ ದುರಂತಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ; ಪರಿಹಾರ ಘೋಷಣೆ Dec 25, 2025 ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಬಳಿ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತ ಹಾಗೂ ಅಗ್ನಿ ಅವಘಡದಲ್ಲಿ ಹಲವರು ಸಜೀವ ದಹನವಾದ ಘಟನೆ ಇಡೀ ನಾಡನ್ನೇ ಬೆಚ್ಚಿಬೀಳಿಸಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ...