Mysuruರಲ್ಲಿ ಅಬಕಾರಿ ಪೊಲೀಸರ ಹಂಟಿಂಗ್: ಬಾರ್, ರೆಸ್ಟೋರೆಂಟ್‌ಗಳ ಮೇಲೆ ಏಕಾಏಕಿ ದಾಳಿ! Dec 31, 2025 ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೊಸ ವರ್ಷದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮ ಚಟುವಟಿಕೆಗಳ ವಿರುದ್ಧ ಸಮರ ಸಾರಿದ್ದಾರೆ. ಮೈಸೂರು ಮತ್ತು ಬೆಂಗಳೂರಿನಲ್ಲಿ ಇತ್ತೀಚೆಗೆ ಮಾದಕ (Drug) ವಸ್ತು...