Dec 31, 2025
ಬೆಂಗಳೂರು: ಯಲಹಂಕದ ಕೋಗಿಲು ಪ್ರದೇಶದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯಿಂದ (Demolition Drive) ಮನೆ ಕಳೆದುಕೊಂಡು ಬೀದಿಪಾಲಾಗಿರುವ ಬಡ ಕುಟುಂಬಗಳಿಗೆ ರಾಜ್ಯ ಸರ್ಕಾರ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿತ್ತು. ಆದರೆ, ಬ್ಯಾಟರಾಯನಪುರದ ಬೈಯಪ್ಪನಹಳ್ಳಿಯಲ್ಲಿ ನಿರ್ಮಿಸಲಾಗುತ್ತಿರುವ...