Nov 21, 2025
ಪಣಜಿ: ಗೋವಾದಲ್ಲಿ ನಡೆಯುತ್ತಿರುವ 56ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ(IFFI) ಭಾರತೀಯ ಚಿತ್ರರಂಗದ ಎವರ್‌ಗ್ರೀನ್ ಸಿನಿಮಾ ‘ಶೋಲೆ’ ಚಿತ್ರದಲ್ಲಿ ಬಳಸಲಾದ ಒರಿಜಿನಲ್ ಬೈಕ್ ಇದೀಗ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಬಾಲಿವುಡ್ ದಿಗ್ಗಜರಾದ ಅಮಿತಾಭ್ ಬಚ್ಚನ್ ಮತ್ತು ಧರ್ಮೇಂದ್ರ ಅವರು...