Weather Alert | ಅರೇಬಿಯನ್ ಸಮುದ್ರದಲ್ಲಿ ಚಂಡಮಾರುತ ಎಫೆಕ್ಟ್: ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಅಬ್ಬರ! Jan 6, 2026 ಬೆಂಗಳೂರು: ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚಿರುವ ಬೆನ್ನಲ್ಲೇ ಈಗ ಮಳೆಯ ಮುನ್ಸೂಚನೆಯೂ ಇದೆ. ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತದ (Cyclone) ಎಫೆಕ್ಟ್‌ನಿಂದಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ...