Road Accident | ಬೊಲೆರೊ-ಬೈಕ್ ಮುಖಾಮುಖಿ ಡಿಕ್ಕಿ: ಮೂವರು ಯುವಕರು ದುರ್ಮ*ರಣ! Dec 18, 2025 ಕೊಪ್ಪಳ: ಕೊಪ್ಪಳ ತಾಲೂಕಿನ ಇಂದರಗಿ ಬಳಿ ಬೊಲೆರೊ ವಾಹನ ಹಾಗೂ ಬೈಕ್ (Bike and Bolero) ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟ ಯುವಕರನ್ನು...