ದುಬೈ: ದುಬೈ ಏರ್ ಶೋನಲ್ಲಿ ಪ್ರದರ್ಶನ ನೀಡುತ್ತಿದ್ದ ವೇಳೆ ಭಾರತೀಯ ವಾಯುಪಡೆಯ ತೇಜಸ್ ಲಘು ಯುದ್ಧ ವಿಮಾನ (LCA Mk-1) ಪತನಗೊಂಡು, ವಿಮಾನದಲ್ಲಿದ್ದ ಪೈಲಟ್ ವಿಂಗ್ ಕಮಾಂಡರ್ ನಮಾನ್ಶ್ ಸಿಯಾಲ್ (37) ಅವರು ಹುತಾತ್ಮರಾಗಿದ್ದಾರೆ....
ಸೌದಿ ಅರೇಬಿಯಾದ ಮದೀನಾ ನಗರದ ಬಳಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಾರ್ಥಿಗಳು ಸಜೀವ ದಹನವಾಗಿರುವ ಘಟನೆ ವರದಿಯಾಗಿದೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಯಾತ್ರಾರ್ಥಿಗಳನ್ನು ಹೊತ್ತ ಬಸ್...
ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಪಾಕಿಸ್ತಾನದ ಪೌರತ್ವ ಪಡೆದ ಭಾರತೀಯ ಮೂಲದ ವ್ಯಕ್ತಿಗಳಿಗೆ ಸೇರಿದ ಆಸ್ತಿಗಳನ್ನು ‘ಶತ್ರು ಆಸ್ತಿ’ ಎಂದು ಘೋಷಿಸಿ, ಅವುಗಳನ್ನು ಹರಾಜು ಮಾಡಲು ಕೇಂದ್ರ ಸರ್ಕಾರವು ಸಿದ್ಧತೆ ನಡೆಸಿದೆ. ಬೆಂಗಳೂರು ಜಿಲ್ಲಾಡಳಿತವು ಈ...
ಕೆನಡಾದ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡಲು ಕೋರಿ ಸಲ್ಲಿಸಿದ್ದ ಭಾರತೀಯ ವಿದ್ಯಾರ್ಥಿಗಳ ಅರ್ಜಿಗಳಲ್ಲಿ ಸುಮಾರು ಶೇ 75ರಷ್ಟನ್ನು ಆಗಸ್ಟ್‌ನಲ್ಲಿ ತಿರಸ್ಕರಿಸಲಾಗಿದೆ. ಒಂದು ಕಾಲದಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಅತ್ಯಂತ ಮೆಚ್ಚಿನ ತಾಣವಾಗಿದ್ದ ಕೆನಡಾ, ಈಗ ತನ್ನ...