ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಬೆಳಸಬೇಕಾದದ್ದು ಪ್ರತಿಯೊಬ್ಬರ ಕರ್ತವ್ಯ : ಸಿಎಂ Nov 1, 2025 ಬೆಂಗಳೂರು: ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಬೆಳಸಬೇಕಾದದ್ದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಹೇಳಿದರು. ಇಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ...