Language Row | ಕನ್ನಡ ಮಾತಾಡಿದ್ದಕ್ಕೆ ವಿದ್ಯಾರ್ಥಿಗೆ ಧಮ್ಕಿ ಹಾಕಿದ ಕೇರಳ ಮೂಲದ ವಾರ್ಡನ್ ವಜಾ! Jan 6, 2026 ಅನೇಕಲ್(ಬೆಂಗಳೂರು): “ಕನ್ನಡ ನಿಮ್ಮ ಮನೆಯಲ್ಲಿ ಹೋಗಿ ಮಾತಾಡಿ, ಇಲ್ಲಿ ಕನ್ನಡ ಮಾತನಾಡುವಂತಿಲ್ಲ” ಎಂದು ವಿದ್ಯಾರ್ಥಿಗೆ ಧಮ್ಕಿ ಹಾಕಿದ ಕೇರಳ ಮೂಲದ ಹಾಸ್ಟೆಲ್ ವಾರ್ಡನ್‌ನನ್ನು ಕಾಲೇಜು ಆಡಳಿತ ಮಂಡಳಿ ಕೆಲಸದಿಂದ ವಜಾ ಮಾಡಿದೆ. ತಾಲೂಕಿನ ಕಲ್ಕೆರೆ...