Nov 2, 2025
ಗೋವಾ: ಹಿಂದಿ ಮಾತನಾಡುವಂತೆ ಒತ್ತಾಯಿಸಿದ ಯುವಕನೋರ್ವನಿಗೆ, ಯುವತಿಯೊಬ್ಬಳು ಕನ್ನಡದಲ್ಲೇ ಖಡಕ್ಕಾಗಿ ಉತ್ತರಿಸಿ ತರಾಟೆಗೆ ತೆಗೆದುಕೊಂಡ ವೀಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದು, ಕನ್ನಡಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ದೃಶ್ಯದಲ್ಲಿ ಕಾಣುವಂತೆ ಪ್ರವಾಸಿ...