Nov 20, 2025
ಬೆಂಗಳೂರು: ಕರ್ನಾಟಕ (Karnataka) ಮೂಲದ ಗರ್ಭಿಣಿ ಮಹಿಳೆಯೊಬ್ಬರು ಆಸ್ಟ್ರೇಲಿಯಾ(Australia)ದ ಸಿಡ್ನಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Australia) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ದುರ್ದೈವಿ ಸಮನ್ವಿತಾ ಧಾರೇಶ್ವರ್ (Samanvitha Dhareshwar)(32) ಅವರು ಎಂಟು ತಿಂಗಳ ಗರ್ಭಿಣಿಯಾಗಿದ್ದರು(Eight...